Ezekiel 9:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾರುಬಟ್ಟೆಯನ್ನು ಧರಿಸಿಕೊಂಡು ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದವನು, “ನೀನು ಆಜ್ಞಾಪಿಸಿದ ಮೇರೆಗೆ ನಾನು ಮಾಡಿದೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನು, “ನಿನ್ನ ಅಪ್ಪಣೆಯಂತೆಯೇ ಮಾಡಿದ್ದೇನೆ” ಎಂದು ಅರಿಕೆಮಾಡಿದನು.
Kannada BSI Bible 2016
ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ನಾರಿನ ಬಟ್ಟೆಯನ್ನು ಹೊದ್ದುಕೊಂಡು ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನು ನಿನ್ನ ಅಪ್ಪಣೆಯಂತೆಯೇ ಮಾಡಿದ್ದೇನೆ ಎಂದು ಅರಿಕೆಮಾಡಿದನು.
Kannada Bible (KNCL) BSI 2016
ಕೂಡಲೆ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನು, “ನಿಮ್ಮ ಅಪ್ಪಣೆಯಂತೆಯೇ ಮಾಡಿದ್ದೇನೆ,” ಎಂದು ಅರಿಕೆಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾರುಮಡಿಯನ್ನು ಧರಿಸಿಕೊಂಡು ದೌತಿಯನ್ನು ತನ್ನ ನಡುವಿಗೆ ಕಟ್ಟಿಕೊಂಡಂಥ ಆ ಮನುಷ್ಯನು, “ವರ್ತಮಾನವನ್ನು ತಂದು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ,” ಎಂದನು.