Ezra 1:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವು ಯಾವುವೆಂದರೆ: ಬಂಗಾರದ ಬೋಗುಣಿಗಳು 30 ಬೆಳ್ಳಿ ಬೋಗುಣಿಗಳು 1,000 ಕತ್ತಿಗಳು ಮತ್ತು ಪಾತ್ರೆಗಳು 29
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸಾಮಾನುಗಳ ಲೆಕ್ಕ: ಬಂಗಾರದ ಬೋಗುಣಿಗಳು ಮೂವತ್ತು; ಬೆಳ್ಳಿಯ ಬೋಗುಣಿಗಳು ಒಂದು ಸಾವಿರ; ಕತ್ತಿಗಳು ಇಪ್ಪತ್ತೊಂಭತ್ತು;
Kannada BSI Bible 2016
ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು,
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸಾಮಾನುಗಳ ಲೆಕ್ಕ - ಬಂಗಾರದ ಬೋಗುಣಿಗಳು ಮೂವತ್ತು; ಬೆಳ್ಳಿಯ ಬೋಗುಣಿಗಳು ಒಂದು ಸಾವಿರ; ಕತ್ತಿಗಳು ಇಪ್ಪತ್ತೊಂಭತ್ತು;
Kannada Bible (KNCL) BSI 2016
ಆ ಸಾಮಾನುಗಳ ಪಟ್ಟಿ ಹೀಗಿದೆ:- ಬಂಗಾರದ ಬೋಗುಣಿಗಳು — 30 ಬೆಳ್ಳಿಯ ಬೋಗುಣಿಗಳು — 1000 ಇತರ ಬೋಗುಣಿಗಳು — 29 ಚಿನ್ನದ ಬಟ್ಟಲುಗಳು — 30 ಕಡಿಮೆ ಮಟ್ಟದ ಬೆಳ್ಳಿಯ ಬಟ್ಟಲುಗಳು — 410 ಇತರ ಪಾತ್ರೆಗಳು — 1000
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ಲೆಕ್ಕವು ಹೀಗಿವೆ: ಬಂಗಾರದ 30 ತಟ್ಟೆಗಳು. ಬೆಳ್ಳಿಯ 1,000 ತಟ್ಟೆಗಳು. ಬೆಳ್ಳಿಯ 29 ಪಾತ್ರೆಗಳು.