Ezra 10:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೊದಲನೇ ತಿಂಗಳಿನ ಮೊದಲನೆಯ ದಿನದಲ್ಲಿ ಎಲ್ಲಾ ಅನ್ಯಸ್ತ್ರೀಯರನ್ನು ಮದುವೆಯಾದವರ ವಿಷಯವನ್ನು ಪರಿಶೀಲಿಸುವ ಕಾರ್ಯವನ್ನು ಮುಗಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಸಂಗತಿಯನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದೊಳಗಾಗಿ ಪೂರ್ಣವಾಗಿ ವಿಚಾರಿಸಿ ನಿರ್ಧರಿಸಿದರು.
Kannada BSI Bible 2016
ಅನ್ಯ ಸ್ತ್ರೀಯ ರನ್ನು ಹೊಂದಿದವರೆಲ್ಲರ ಕಾರ್ಯವನ್ನು ಮೊದಲನೇ ತಿಂಗಳ ಮೊದಲನೇ ದಿವಸದಲ್ಲಿ ಮುಗಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅನ್ಯಜನರ ಸ್ತ್ರೀಯರನ್ನು ಮದುವೆ ಮಾಡಿಕೊಂಡವರ ಸಂಗತಿಯನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದೊಳಗಾಗಿ ಪೂರ್ಣವಾಗಿ ವಿಚಾರಿಸಿ ತೀರಿಸಿದರು.
Kannada Bible (KNCL) BSI 2016
ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ವಿಷಯವನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನವೇ ಪೂರ್ತಿಯಾಗಿ ವಿಚಾರಿಸಿ ತೀರ್ಮಾನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನ್ಯ ಸ್ತ್ರೀಯರನ್ನು ಹೊಂದಿದವರೆಲ್ಲರ ಕಾರ್ಯವನ್ನು ಮೊದಲನೆಯ ತಿಂಗಳ, ಮೊದಲನೆಯ ದಿವಸದಲ್ಲಿ ಮುಗಿಸಿದರು.