Ezra 10:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೇವಿಯವರಲ್ಲಿ ಯೋಜಾಬಾದ್, ಶಿಮ್ಮೀ, ಕೆಲೀಟ, ಪೆತಹ್ಯ, ಯೆಹೂದ ಮತ್ತು ಎಲೀಯೆಜೆರ್, ಇವರೆಲ್ಲಾ ಅನ್ಯಸ್ತ್ರೀಯರನ್ನು ವಿವಾಹ ಮಾಡಿಕೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯರಲ್ಲಿ: ಯೋಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವವ ಕೇಲಾಯ, ಪೆತಹ್ಯ, ಯೆಹೂದ ಮತ್ತು ಎಲೀಯೆಜೆರ್.
Kannada BSI Bible 2016
ಲೇವಿಯರಲ್ಲಿ ಸಹ ಯೋಜಾಬಾದ್‌, ಶಿವ್ಮೆಾ, ಕೆಲೀಟನೆಂಬ ಕೇಲಾಯ,
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರಲ್ಲಿ - ಯೋಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವ ಕೇಲಾಯ, ಪೆತಹ್ಯ, ಯೆಹೂದ, ಎಲೀಯೆಜೆರ್ ಇವರೂ;
Kannada Bible (KNCL) BSI 2016
ಲೇವಿಯರಲ್ಲಿ: ಯೊಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವ ಕೇಲಾಯ, ಪೆತಹ್ಯ, ಯೆಹೂದ ಹಾಗು ಎಲೀಯೆಜೆರ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿಯರಲ್ಲಿ ಯೋಜಾಬಾದ್, ಶಿಮ್ಮೀ, ಕೆಲೀಟನೆಂಬ ಕೇಲಾಯ, ಪೆತಹ್ಯ, ಯೆಹೂದ, ಎಲೀಯೆಜೆರ್.