Ezra 10:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಾಯಕರಲ್ಲಿ ಎಲ್ಯಾಷೀಬ್ ಎಂಬವನು ಅನ್ಯಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ದ್ವಾರಪಾಲಕರಲ್ಲಿ ಶಲ್ಲೂಮ್, ಟೆಲೆಮ್ ಮತ್ತು ಊರೀ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾಯಕರಲ್ಲಿ: ಎಲ್ಯಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್ ಮತ್ತು ಊರೀ.
Kannada BSI Bible 2016
ಪೆತಹ್ಯ, ಯೆಹೂದ, ಎಲೀಯೆಜೆರ್‌. ಹಾಡುಗಾರರಲ್ಲಿ ಸಹ ಎಲ್ಯಾಷೀಬ್‌; ದ್ವಾರಪಾಲಕರಲ್ಲಿ ಶಲ್ಲೂಮ್‌, ಟೆಲೆಮ್‌, ಊರೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾಯಕರಲ್ಲಿ - ಎಲ್ಯಾಷೀಬ್, ದ್ವಾರಪಾಲಕರಲ್ಲಿ - ಶಲ್ಲೂಮ್, ಟೆಲೆಮ್, ಊರೀ ಎಂಬವರೂ;
Kannada Bible (KNCL) BSI 2016
ಗಾಯಕರಲ್ಲಿ: ಎಲ್ಯಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್ ಹಾಗು ಊರೀ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಡುಗಾರರಲ್ಲಿ: ಎಲ್ಯಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್, ಊರಿ.