Ezra 10:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾನೀ ಸಂತತಿಯಿಂದ ಮೆಷುಲ್ಲಾಮ್, ಮಲ್ಲೂಕ್, ಆದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾನೀ ಸಂತಾನದವರಾದ ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್.
Kannada BSI Bible 2016
ಬಾನೀಯ ಕುಮಾರರಲ್ಲಿ ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್, ರಾಮೋತ್.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾನೀ ಸಂತಾನದವರಾದ ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್, ರಾಮೋತ್;
Kannada Bible (KNCL) BSI 2016
ಬಾನೀ ಸಂತಾನದವರಾದ ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್ ಹಾಗು ರಾಮೋತ್;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾನೀ ವಂಶಜರಲ್ಲಿ: ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್.