Ezra 10:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವರೆಲ್ಲಾ ಅನ್ಯಸ್ತ್ರೀಯರನ್ನು ಮದುವೆಯಾದವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳೂ ಹುಟ್ಟಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರೆಲ್ಲರೂ ಅನ್ಯಕುಲದ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳು ಹುಟ್ಟಿದ್ದರು.
Kannada BSI Bible 2016
ಇವರೆಲ್ಲರೂ ಅನ್ಯಸ್ತ್ರೀಯರನ್ನು ತಕ್ಕೊಂಡ ವರಾಗಿದ್ದರು; ಇವರಲ್ಲಿ ಕೆಲವರು ತಮಗೆ ಮಕ್ಕಳನ್ನು ಹೆತ್ತ ಸ್ತ್ರೀಯರನ್ನು ತಕ್ಕೊಂಡವರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರೆಲ್ಲರೂ ಅನ್ಯಕುಲದ ಸ್ತ್ರೀಯರನ್ನು ಮದುವೆಮಾಡಿಕೊಂಡವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳು ಹುಟ್ಟಿದ್ದರು.
Kannada Bible (KNCL) BSI 2016
ಇವರೆಲ್ಲರು ಅನ್ಯಕುಲದ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳೂ ಹುಟ್ಟಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರೆಲ್ಲರು ಅನ್ಯ ಸ್ತ್ರೀಯರನ್ನು ಮದುವೆಯಾಗಿದ್ದರು. ಇವರಲ್ಲಿ ಕೆಲವರಿಗೆ ಈ ಹೆಂಡತಿಯರಿಂದ ಮಕ್ಕಳಾಗಿದ್ದರು.