Ezra 2:36 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕರು ಯಾರೆಂದರೆ: ಯೇಷೂವನ ಕುಟುಂಬಕ್ಕೆ ಸೇರಿದ ಯೆದಾಯನ ಸಂತತಿಯವರು 973
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕರಲ್ಲಿ - ಯೆದಾಯನವರಾದ ಯೇಷೂವನ ಮನೆಯವರು 973
Kannada BSI Bible 2016
ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರಲ್ಲಿ - ಯೆದಾಯನವರಾದ ಯೇಷೂವನ ಮನೆಯವರು 973
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕರು: ಯೇಷೂವನ ಕುಟುಂಬದವರಾದ ಯೆದಾಯನ ವಂಶಜರು 973