Ezra 2:40 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೇವಿ ಕುಲದವರು ಯಾರೆಂದರೆ: ಹೋದವ್ಯನ ಕುಟುಂಬಕ್ಕೆ ಸೇರಿದ ಯೇಷೂವ ಮತ್ತು ಕದ್ಮೀಯೇಲರ ಸಂತತಿಯವರು 74
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯರಲ್ಲಿ: ಹೋದವ್ಯನವರಾದ ಯೇಷೂವ ಮತ್ತು ಕದ್ಮೀಯೇಲ್ ಇವರ ಸಂತಾನದವರು 74
Kannada BSI Bible 2016
ಲೇವಿಯರ ಲೆಕ್ಕವೇನಂದರೆ--ಹೋದವ್ಯನ ಸಂತತಿ ಯಾದ ಯೇಷೂವನ, ಕದ್ಮೀಯೇಲನ ಮಕ್ಕಳು--ಎಪ್ಪತ್ತು ನಾಲ್ಕು ಮಂದಿಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರಲ್ಲಿ - ಹೋದವ್ಯನವರಾದ ಯೇಷೂವ, ಕದ್ಮೀಯೇಲ್ ಇವರ ಸಂತಾನದವರು 74
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿಯರು: ಹೋದವ್ಯನ ಸಂತತಿಯಾದ ಯೇಷೂವನ, ಕದ್ಮಿಯೇಲನ ವಂಶಜರು 74.