Ezra 2:42 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದ್ವಾರಪಾಲಕರು ಯಾರೆಂದರೆ: ಶಲ್ಲೂಮ್, ಅಟೇರ್, ಟಲ್ಮೋನ್, ಅಕ್ಕೂಬ್, ಹಟೀಟ್ ಮತ್ತು ಶೋಬೈ. ಇವರ ಸಂತತಿಯರು ಒಟ್ಟು 139
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದ್ವಾರಪಾಲಕರ ಸಂತಾನದವರು: ಶಲ್ಲೂಮ್ ಸಂತಾನದವರು, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ ಮತ್ತು ಶೋಬೈ ಇವರು ಒಟ್ಟು 139.
Kannada BSI Bible 2016
ಬಾಗಲು ಕಾಯುವವರಾದ ಶಲ್ಲೂಮನ ಮಕ್ಕಳೂ ಆಟೇರನ ಮಕ್ಕಳೂ ಟಲ್ಮೋನನ ಮಕ್ಕಳು, ಅಕ್ಕೂಬನ ಮಕ್ಕಳು, ಹಟೀಟನ ಮಕ್ಕಳೂ ಶೋಬೈಯ ಮಕ್ಕಳೂಇವರೆಲ್ಲರೂ ನೂರ ಮೂವತ್ತೊಂಭತ್ತು ಮಂದಿಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ವಾರಪಾಲಕರಲ್ಲಿ - ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಇವರ ಸಂತಾನದವರು ಒಟ್ಟು 139
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವಾಲಯದ ದ್ವಾರಪಾಲಕರಾದ ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಮುಂತಾದವರ ಮಕ್ಕಳು ಒಟ್ಟು 139.