Ezra 2:59 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಕೆಲವರು ಬಂದರು. ಇವರ ಕುಟುಂಬಗಳು ಇಸ್ರೇಲ್ ಕುಟುಂಬಕ್ಕೆ ಸೇರಿದವುಗಳಾಗಿವೆ ಎಂದು ರುಜುವಾತುಪಡಿಸಲು ಇವರಿಗೆ ಸಾಧ್ಯವಾಗಲಿಲ್ಲ. ಅವರು ಯಾರೆಂದರೆ: ದೆಲಾಯ, ಟೋಬೀಯ ಮತ್ತು ನೆಕೋದನ ಸಂತತಿಯವರು 652 (Verses 59-60)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದ ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿದರು.
Kannada BSI Bible 2016
ತೇಲ್ಮೆಲಹ ತೇಲ್ಹರ್ಷ ಕೆರೂಬದ್ದಾನ್ ಇಮ್ಮೇರ್ ಎಂಬುವ ಸ್ಥಳಗಳನ್ನು ಬಿಟ್ಟು ಬಂದವರಾರಂದರೆ, ದೆಲಾ ಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ--ಆರುನೂರ ಐವತ್ತೆರಡು ಮಂದಿಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ ತಾವು ಇಸ್ರಾಯೇಲ್ಯರೆಂಬದನ್ನು
Kannada Bible (KNCL) BSI 2016
ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ಇದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ ತಾವು ಇಸ್ರಯೇಲರೆಂಬುದನ್ನು ರುಜುಪಡಿಸಲು ಆಗದವರಲ್ಲಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಹೊರಟುಬಂದವರಾಗಿದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ, ತಾವು ಇಸ್ರಾಯೇಲರೆಂಬುದನ್ನು ರುಜುಪಡಿಸಲಾಗದೇ ಇದ್ದವರು ಯಾರೆಂದರೆ: