Ezra 2:60 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 59
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ತಾವು ಇಸ್ರಾಯೇಲರೆಂಬುದನ್ನು ಸ್ಥಾಪಿಸಿಲಾರದವರಾದ ದೆಲಾಯ, ಟೋಬೀಯ ಮತ್ತು ನೆಕೋದ ಇವರ ಸಂತಾನದವರು 652.
Kannada BSI Bible 2016
ಆದರೆ ಇವರು ಇಸ್ರಾಯೇಲ್ಯರು ಹೌದೋ, ಅಲ್ಲವೋ ಎಂದು ತಮ್ಮ ತಂದೆಯ ಮನೆಯನ್ನೂ ತಮ್ಮ ಸಂತಾನವನ್ನೂ ತಿಳಿಸಲಾರದೆ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ಥಾಪಿಸಲಾರದವರಾದ ದೆಲಾಯ, ಟೋಬೀಯ, ನೆಕೋದ, ಇವರ ಸಂತಾನದವರು 652.
Kannada Bible (KNCL) BSI 2016
ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು, 652 ಮಂದಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು ಒಟ್ಟು 652 ಮಂದಿ.