Ezra 2:61 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕರಾದ ಹಬಯ್ಯ, ಹಕ್ಕೋಜ್, ಬರ್ಜಿಲ್ಲೈ ಇವರ ಸಂತತಿಯವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕರಲ್ಲಿ: ಹಬಯ್ಯ, ಹಕ್ಕೋಜ್ ಮತ್ತು ಬರ್ಜಿಲ್ಲೈ ಇವರ ಸಂತಾನದವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.)
Kannada BSI Bible 2016
ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್‌ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರಲ್ಲಿ - ಹಬಯ್ಯ, ಹಕ್ಕೋಜ್, ಬರ್ಜಿಲ್ಲೈ ಇವರ ಸಂತಾನದವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣು ಮಕ್ಕಳಲ್ಲೊಬ್ಬಾಕೆಯನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.)
Kannada Bible (KNCL) BSI 2016
ಯಾಜಕರಲ್ಲಿ - ಹಬಯ್ಯ, ಹಕ್ಕೋಜ್, ಬರ್ಜಿಲ್ಲೈ ಇವರ ಸಂತಾನದವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕರಲ್ಲಿ: ಹಬಯ್ಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು. ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಪುತ್ರಿಯರಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡ ಕಾರಣ, ಅವನ ಹೆಸರನ್ನು ಇಟ್ಟುಕೊಂಡಿದ್ದನು.