Ezra 2:64 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಒಟ್ಟು ನಲವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿ ತಮ್ಮ ಸ್ವದೇಶಕ್ಕೆ ಹಿಂದಿರುಗಿದರು. ಇವರಲ್ಲಿನ ಅವರ ಏಳು ಸಾವಿರದ ಮುನ್ನೂರ ಮೂವತ್ತೇಳು ಸೇವಕಸೇವಕಿಯರನ್ನು ಸೇರಿಸಲಿಲ್ಲ. ಇವರೊಂದಿಗೆ ಇನ್ನೂರು ಮಂದಿ ಗಾಯಕಗಾಯಕಿಯರೂ ಇದ್ದರು. (Verses 64-65)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸರ್ವಸಮೂಹದವರ ಒಟ್ಟು ಸಂಖ್ಯೆಯು ನಲ್ವತ್ತೆರಡು ಸಾವಿರದ ಮುನ್ನೂರ ಆರವತ್ತು.
Kannada BSI Bible 2016
ಈ ಸಭೆಯಲ್ಲಾ ಒಟ್ಟಾಗಿ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸರ್ವಸಮೂಹದವರ ಒಟ್ಟು ಸಂಖೈಯು ನಾಲ್ವತ್ತೆರಡು ಸಾವಿರದ ಮುನ್ನೂರರುವತ್ತು.
Kannada Bible (KNCL) BSI 2016
ಹೀಗೆ ಹಿಂದಿರುಗಿ ಬಂದು ಸಭೆಸೇರಿದ ಸರ್ವಸಮೂಹದ ಒಟ್ಟು ಸಂಖ್ಯೆ 42,360:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಹಿಂದಿರುಗಿ ಬಂದು, ಸಭೆ ಸೇರಿದ ಸರ್ವಸಮೂಹದ ಒಟ್ಟು ಸಂಖ್ಯೆ 42,360.