Ezra 2:65 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 64
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸಂಖ್ಯೆಯಲ್ಲಿ ಲೆಕ್ಕಿಸಲ್ಪಡದ ಅವರ ದಾಸದಾಸಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಜನರು. ಅವರಲ್ಲಿ ಗಾಯಕರೂ, ಗಾಯಕಿಯರೂ ಇನ್ನೂರು ಜನರು ಇದ್ದರು.
Kannada BSI Bible 2016
ಅವರ ಹೊರತು ಅವರ ದಾಸರೂ ದಾಸಿಗಳೂ ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ ಇದ್ದರು. ಮತ್ತು ಅವರಿಗೆ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರು ಮಂದಿ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸಂಖೈಯಲ್ಲಿ ಲೆಕ್ಕಿಸಲ್ಪಡದ ಅವರ ದಾಸದಾಸಿಯರು ಏಳುಸಾವಿರದ ಮುನ್ನೂರ ಮೂವತ್ತೇಳು ಮಂದಿ. ಅವರಲ್ಲಿ ಗಾಯಕರೂ ಗಾಯಕಿಯರೂ ಇನ್ನೂರು ಮಂದಿ ಇದ್ದರು.
Kannada Bible (KNCL) BSI 2016
ಈ ಸಂಖ್ಯೆಗೆ ಒಳಪಡದ ಅವರ ದಾಸದಾಸಿಯರು 7,337 ಮಂದಿ, ಅವರಲ್ಲಿ ಗಾಯಕರೂ ಗಾಯಕಿಯರೂ 200 ಮಂದಿ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಹೊರತಾಗಿ ಅವರ ದಾಸರೂ, ದಾಸಿಯರೂ 7,337 ಮಂದಿಯೂ, ಅವರ ಹಾಡುಗಾರರೂ, ಹಾಡುಗಾರ್ತಿಯರೂ 200 ಮಂದಿ ಇದ್ದರು.