Ezra 2:66 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಬಳಿಯಲ್ಲಿ ಏಳುನೂರ ಮೂವತ್ತಾರು ಕುದುರೆಗಳು, ಇನ್ನೂರ ನಲವತ್ತೈದು ಹೇಸರಕತ್ತೆಗಳು, ನಾನೂರ ಮೂವತ್ತೈದು ಒಂಟೆಗಳು ಮತ್ತು ಆರು ಸಾವಿರದ ಏಳುನೂರ ಇಪ್ಪತ್ತು ಕತ್ತೆಗಳೂ ಇದ್ದವು. (Verses 66-67)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ ಏಳು ನೂರ ಮೂವತ್ತಾರು ಕುದುರೆಗಳೂ, ಇನ್ನೂರ ನಲ್ವತ್ತೈದು ಹೇಸರಗತ್ತೆಗಳೂ,
Kannada BSI Bible 2016
ಅವರ ಕುದುರೆಗಳು ಏಳುನೂರ ಮೂವತ್ತಾರು; ಅವರ ಹೇಸರಕತ್ತೆಗಳು ಇನ್ನೂರನಾಲ್ವತ್ತೈದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಿಗೆ ಏಳು ನೂರ ಮೂವತ್ತಾರು ಕುದುರೆಗಳೂ ಇನ್ನೂರ ನಾಲ್ವತ್ತೈದು ಹೇಸರಕತ್ತೆಗಳೂ
Kannada Bible (KNCL) BSI 2016
ಅವರಿಗೆ 736 ಕುದುರೆಗಳೂ 245 ಹೇಸರಕತ್ತೆಗಳೂ 435 ಒಂಟೆಗಳೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ 736 ಕುದುರೆಗಳು, ಅವರ 245 ಹೇಸರಕತ್ತೆಗಳು,