Ezra 2:67 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 66
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನೂರ ಮೂವತ್ತೈದು ಒಂಟೆಗಳೂ, ಆರು ಸಾವಿರದ ಏಳು ನೂರ ಇಪ್ಪತ್ತು ಕತ್ತೆಗಳೂ ಇದ್ದವು.
Kannada BSI Bible 2016
ಅವರ ಒಂಟೆಗಳು ನಾನೂರ ಮೂವತ್ತೈದು; ಅವರ ಕತ್ತೆಗಳು ಆರು ಸಾವಿರದ ಏಳುನೂರ ಇಪ್ಪತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೂರ ಮೂವತ್ತೈದು ಒಂಟೆಗಳೂ ಆರು ಸಾವಿರದ ಏಳು ನೂರ ಇಪ್ಪತ್ತು ಕತ್ತೆಗಳೂ ಇದ್ದವು.
Kannada Bible (KNCL) BSI 2016
6720 ಕತ್ತೆಗಳೂ ಇದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ 435 ಒಂಟೆಗಳು, ಅವರ ಒಟ್ಟು 6,720 ಕತ್ತೆಗಳು.