Ezra 4:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮತ್ತು ಮಹಾ ಬಲಿಷ್ಠನಾದ ಅಷೂರ್ ಬನಿಪಾಲನು ಕರೆತಂದು ಸಮಾರ್ಯ ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ಇರಿಸಿದ ಇತರ ಜನರು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರೂ ಮಹಾಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು ಇತ್ಯಾದಿ ಶಿರೋಲೇಖ.
Kannada BSI Bible 2016
ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಮಿಕ್ಕಾದ ಜನಗಳೂ ನದಿಯ ಈಚೆಯಲ್ಲಿರುವ ಇತರ ಜನಗಳೂ--
Kannada BSI JV (ಕನ್ನಡ ಸತ್ಯವೇದವು J.V. (BSI))
ದೆಹಾಯರು, ಏಲಾಮ್ಯರು ಇವರೂ ಮಹಾ ಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರೂ ಇತ್ಯಾದಿ ಶಿರೋಲೇಖ.
Kannada Bible (KNCL) BSI 2016
ದೆಹಾಯರು, ಏಲಾಮ್ಯರು ಹಾಗು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರಿಯ ಪಟ್ಟಣದಲ್ಲಿ ಮತ್ತು ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಯೂಫ್ರೇಟೀಸ್ ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ: