Ezra 4:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ವಾಸಿಸುವ ಸೇವಕರು ಅರ್ತಷಸ್ತ ರಾಜನಿಗೆ ಬರೆಯುವ ಪತ್ರ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, “ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು.
Kannada BSI Bible 2016
ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿಯು--ಅರ್ತಷಸ್ತರಾಜರಿಗೆ, ಖಾವಂದರ ಸೇವಕ ರಾದ ಹೊಳೆಯ ಈಚೆಯವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿಯು - ಅರ್ತಷಸ್ತರಾಜರಿಗೆ, ಖಾವಂದರ ಸೇವಕರಾದ ಹೊಳೆಯ ಈಚೆಯವರು.
Kannada Bible (KNCL) BSI 2016
ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಾಗಿತ್ತು: ಅರ್ತಷಸ್ತರಾಜರಿಗೆ, ತಮ್ಮ ಸೇವಕರಾದ ನದಿಯ ಈಚೆಯವರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಿತ್ತು: ಅರ್ತಷಸ್ತ ರಾಜರಿಗೆ, ತಮ್ಮ ಸೇವಕರಾದ ಯೂಫ್ರೇಟೀಸ್ ನದಿಯ ಈಚೆಯವರು: