Ezra 4:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನ ಮೇಲೆ ನಮಗೆ ಜವಾಬ್ದಾರಿ ಇದೆ. ಅಂಥಾ ಸಂಗತಿಗಳು ನಡೆಯಲು ನಾವು ಇಷ್ಟಪಡುವುದಿಲ್ಲ. ಆದ್ದರಿಂದಲೇ ರಾಜರಿಗೆ ಈ ಪತ್ರವನ್ನು ಕಳುಹಿಸುತ್ತಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವಂತು ಅರಮನೆಯ ಉಪ್ಪನ್ನು ತಿನ್ನುವವರಾದುದರಿಂದ ಅರಸರಿಗೆ ಅಪಮಾನವುಂಟಾಗುವುದನ್ನು ನೋಡಿ ಸುಮ್ಮನಿರುವುದು ಸರಿಯಲ್ಲವೆಂದು ತಿಳಿದು ಅರಸರಿಗೆ ಈ ಪತ್ರದ ಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.
Kannada BSI Bible 2016
ಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ; ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವಂತು ಅರಮನೆಯ ಉಪ್ಪನ್ನು ಉಣ್ಣುವವರಾದದರಿಂದ ಅರಸರಿಗೆ ಅಪಮಾನವುಂಟಾಗುವದನ್ನು ನೋಡಿ ಸುಮ್ಮನಿರುವದು ಉಚಿತವಲ್ಲವೆಂದು ತಿಳಿದು ಅರಸರಿಗೆ ಈ ಪತ್ರಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.
Kannada Bible (KNCL) BSI 2016
ನಾವಾದರೋ ಅರಮನೆಯ ಉಪ್ಪನ್ನು ತಿನ್ನುವವರು; ಅರಸರಿಗೆ ಅಪಮಾನವಾಗುವುದನ್ನು ನೋಡಿ ಸುಮ್ಮನೆ ಇರುವುದು ಉಚಿತವಲ್ಲವೆಂದು ತಿಳಿದು ತಮಗೆ ಈ ಪತ್ರದ ಮೂಲಕ ಸುದ್ದಿ ಕಳುಹಿಸಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವಾದರೋ ಅರಮನೆಯ ಉಪ್ಪನ್ನು ತಿನ್ನುವವರು, ಅರಸರಿಗೆ ಅಪಮಾನವಾಗುವುದನ್ನು ಕಂಡು ಸುಮ್ಮನೆ ಇರುವುದು ಉಚಿತವಲ್ಲವೆಂದು ತಿಳಿದು, ತಮಗೆ ಈ ಪತ್ರದ ಮೂಲಕ ಸುದ್ದಿ ಕಳುಹಿಸಿದ್ದೇವೆ.