Ezra 4:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಕಳುಹಿಸಿದ ಪತ್ರವನ್ನು ಭಾಷಾಂತರ ಮಾಡಿ ನನಗೆ ತಿಳಿಸಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಕಳುಹಿಸಿದ ಪತ್ರವು ನನ್ನ ಮುಂದೆ ಓದಲಾಯಿತು. ಅದರ ಸಂಪೂರ್ಣ ವಿಷಯ ಮನದಟ್ಟಾಯಿತು.
Kannada BSI Bible 2016
ಇಂಥ ಸಮಯದಲ್ಲಿ ನೀವು ನನಗೆ ಕಳುಹಿಸಿದ ಪತ್ರವು ನನ್ನ ಮುಂದೆ ವಿವರವಾಗಿ ಓದಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕಳುಹಿಸಿದ ಪತ್ರವು ಸನ್ನಿಧಿಯಲ್ಲಿ ಚೆನ್ನಾಗಿ ಪಠನವಾಯಿತು.
Kannada Bible (KNCL) BSI 2016
ನೀವು ಕಳುಹಿಸಿದ್ದ ಪತ್ರವನ್ನು ನನ್ನ ಸನ್ನಿಧಿಯಲ್ಲಿ ಸ್ಪಷ್ಟವಾಗಿ ಓದಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕಳುಹಿಸಿದ್ದ ಪತ್ರವನ್ನು ನನ್ನ ಸನ್ನಿಧಿಯಲ್ಲಿ ಸ್ಪಷ್ಟವಾಗಿ ಓದಿ ಅನುವಾದ ಮಾಡಲಾಯಿತು.