Ezra 4:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನೀವು ಜೆರುಸಲೇಮ್‌ನಲ್ಲಿ ನಡೆಯುವ ಕೆಲಸವನ್ನು ನಿಲ್ಲಿಸುವಂತೆ ಆಜ್ಞಾಪಿಸಬೇಕು. ನಾನು ತಿಳಿಸುವ ತನಕ ಅದು ತಿರಿಗಿ ಕಟ್ಟಲ್ಪಡಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಆ ಮನುಷ್ಯರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವ ವರೆಗೆ ಆ ಪಟ್ಟಣವನ್ನು ಕಟ್ಟಲು ಆವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ.
Kannada BSI Bible 2016
ಆದಕಾರಣ ಮತ್ತೊಂದು ಆಜ್ಞೆಯು ನನ್ನಿಂದ ಕೊಡಲ್ಪಡುವ ಮಟ್ಟಿಗೂ ಆ ಪಟ್ಟಣವನ್ನು ಕಟ್ಟದ ಹಾಗೆ ಆ ಮನುಷ್ಯ ರನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಆ ಮನುಷ್ಯರನ್ನು ತಡಿಸಬೇಕೆಂತಲೂ ನನ್ನ ಅಪ್ಪಣೆಯಾಗುವವರೆಗೆ ಆ ಪಟ್ಟಣವನ್ನು ಕಟ್ಟಗೊಡಬಾರದೆಂತಲೂ ಪ್ರಕಟಿಸಿರಿ.
Kannada Bible (KNCL) BSI 2016
ಆದುದರಿಂದ ಆ ಜನರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವವರೆಗೆ ಆ ಪಟ್ಟಣವನ್ನು ಕಟ್ಟಿ ಬಿಡಬಾರದೆಂತಲೂ ಪ್ರಕಟಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಆ ಜನರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವವರೆಗೆ ಆ ಪಟ್ಟಣವನ್ನು ಕಟ್ಟಲು ಅವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ.