Ezra 4:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ವಿಷಯದಲ್ಲಿ ನೀವು ಅಜಾಗರೂಕರಾಗಬಾರದೆಂದು ನಿಮ್ಮನ್ನು ಎಚ್ಚರಿಸುತ್ತೇನೆ. ಜೆರುಸಲೇಮಿನ ಕಟ್ಟುವಿಕೆಯು ಮುಂದುವರಿಯಬಾರದು. ಮುಂದುವರಿದರೆ ನನಗೆ ಆ ಪ್ರಾಂತ್ಯದಿಂದ ದೊರಕಬೇಕಾದ ಹಣವು ದೊರಕುವುದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ” ಎಂದು ತಿಳಿಸಿದನು.
Kannada BSI Bible 2016
ನೀವು ಇದ ರಲ್ಲಿ ತಪ್ಪು ಮಾಡದ ಹಾಗೆ ಜಾಗ್ರತೆಯಾಗಿರ್ರಿ; ಅರಸು ಗಳಿಗೆ ಕೇಡೂ ನಷ್ಟವೂ ಸಂಭವಿಸುವದು ಯಾಕೆ ಎಂದು ಬರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಆಲಸ್ಯಮಾಡಬೇಡಿರಿ ಎಂಬದೇ.
Kannada Bible (KNCL) BSI 2016
ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದ ಇರಿ, ಉದಾಸೀನರಾಗಿರಬೇಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದ ಇರಿ, ಉದಾಸೀನರಾಗಿರಬೇಡಿರಿ.