Ezra 4:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇಶಾಧಿಪತಿಯಾದ ರೆಹೂಮ, ಕಾರ್ಯದರ್ಶಿಯಾದ ಶಿಂಷೈ ಇವರೂ ಇವರ ಜೊತೆಗಾರರಾದ ಟರ್ಪಲಾಯರು, ಪರ್ಶಿಯದವರು, ಯೆರೆಕ್ಯರು, ಬಾಬಿಲೋನಿನವರು, ಕೂಷನಿನ ಏಲಾಮ್ಯರು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಲ್ಲಿ, ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೂಷನಿನವರು, ದೆಹಾಯರು ಮತ್ತು ಏಲಾಮ್ಯರು.
Kannada BSI Bible 2016
ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿಯಾದ ಶಿಂಷೈಯೂ ಮಿಕ್ಕಾದ ಅವರ ಜೊತೆಗಾರರೂ ದಿನಾಯರೂ ಅಪರ್ಸತ್ಕಾ ಯರೂ ಟರ್ಪಲಾಯರೂ ಅಪಾರ್ಸಾಯರೂ ಯೆರ ಕ್ಯರೂ ಬಾಬೆಲಿನವರೂ ಶೂಷನ್ಯರೂ ದೆಹಾಯರೂ ಏಲಾಮ್ಯರೂ ಮಹಾಘನವುಳ್ಳ ಆಸೆನಪ್ಪರನು ಬರ ಮಾಡಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಲ್ಲಿ - ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬೆಲಿನವರು, ಶೂಷನಿನವರು,
Kannada Bible (KNCL) BSI 2016
“ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರು, ಅವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೊಷನಿನವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ, ಪರ್ಷಿಯಾ, ಯೆರೆಕ್ ಹಾಗೂ ಬಾಬೆಲಿನವರು, ಶೂಷನಿನವರ ಮತ್ತು ಏಲಾಮ್ಯರ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ಆಡಳಿತಗಾರರು,