Ezra 5:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲಸಗಾರರ ಹೆಸರುಗಳನ್ನು ನಾವು ಕೇಳಿದೆವು. ಅವರ ನಾಯಕರುಗಳ ಹೆಸರುಗಳನ್ನೂ ಕೇಳಿದೆವು. ಆ ನಾಯಕರುಗಳು ಯಾರೆಂದು ನಿಮಗೆ ತಿಳಿಯುವಂತೆ ಅವರ ಹೆಸರುಗಳನ್ನು ನಿಮಗೆ ತಿಳಿಸಬೇಕೆಂದಿದ್ದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಪ್ರಧಾನರಾದವರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವುದಕ್ಕೋಸ್ಕರ ಅವರ ಹೆಸರುಗಳನ್ನು ಕೇಳಿದೆವು.
Kannada BSI Bible 2016
ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಮನುಷ್ಯರ ಹೆಸರುಗಳನ್ನು ನಿನಗೆ ಬರೆದು ತಿಳಿಸುವ ಹಾಗೆ ಅವರ ಹೆಸರುಗಳನ್ನು ಕೇಳಿದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಪ್ರಧಾನರಾದವರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವದಕ್ಕೋಸ್ಕರ ಅವರ ಹೆಸರುಗಳನ್ನು ಕೇಳಿದೆವು.
Kannada Bible (KNCL) BSI 2016
ಮತ್ತು ಅವರಲ್ಲಿ ಮುಖ್ಯಸ್ಥರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವುದಕ್ಕಾಗಿ ಅವರ ಹೆಸರುಗಳನ್ನು ಕೇಳಿದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಹೆಸರುಗಳನ್ನು ನಿಮಗೆ ಬರೆದು ತಿಳಿಸುವಂತೆ ಅವರ ಹೆಸರುಗಳನ್ನು ಕೇಳಿದೆವು.