Ezra 5:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಕಾರ್ಯದಲ್ಲಿ ಕೆಲಸ ಮಾಡುವವರ ಹೆಸರುಗಳೇನು?” ಎಂದು ವಿಚಾರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, “ಈ ಅಸ್ತಿವಾರವನ್ನು ಸರಿಪಡಿಸಿ, ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು ಮತ್ತು ಈ ಕಟ್ಟಡವನ್ನು ಕಟ್ಟಿಸುತ್ತಿರುವವರ ಹೆಸರುಗಳು ಯಾವುವೆಂದು ವಿಚಾರಿಸಿದರು.
Kannada BSI Bible 2016
ಆಗ ನಾವು ಈ ರೀತಿಯಾಗಿ ಅವರಿಗೆ ಹೇಳಿದ ತರುವಾಯ ಈ ಕಟ್ಟುವಿಕೆಯನ್ನು ಮಾಡುವ ಮನುಷ್ಯರ ಹೆಸರುಗಳೇನೆಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಟ್ಟಡವನ್ನು ಕಟ್ಟಿಸುವವರ ಹೆಸರುಗಳಾವವೆಂದು ವಿಚಾರಿಸಿದರು.
Kannada Bible (KNCL) BSI 2016
ಅಲ್ಲದೆ, ಕಟ್ಟಡವನ್ನು ಕಟ್ಟಿಸುವವರ ಹೆಸರುಗಳಾವುದೆಂದು ವಿಚಾರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವರು, “ಈ ಕಟ್ಟಡವನ್ನು ಕಟ್ಟಿಸುವವರ ಹೆಸರುಗಳೇನು?” ಎಂದು ವಿಚಾರಿಸಿದರು.