Ezra 5:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರಾಂತ್ಯದ ರಾಜ್ಯಪಾಲ ತತ್ತೆನೈ, ಶೆತರ್ಬೋಜೆನೈ ಮತ್ತು ಪ್ರಮುಖರು ರಾಜನಾದ ದಾರ್ಯಾವೆಷನಿಗೆ ಪತ್ರ ಬರೆದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ, ಶೆತರ್ಬೋಜೆನೈಯೂ ಮತ್ತು ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.
Kannada BSI Bible 2016
ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆ ನೈಯೂ ಶೆತರ್ಬೋಜೆನೈಯೂ ನದಿಯ ಈಚೆಯ ಲ್ಲಿರುವ ಅಪರ್ಸತ್ಕಾಯರಾದ ಅವನ ಜೊತೆಗಾರರೂ ಅರಸನಾದ ದಾರ್ಯಾವೆಷನಿಗೆ ಬರೆದು ಕಳುಹಿಸಿದ ಪತ್ರದ ಪ್ರತಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಳೆಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.
Kannada Bible (KNCL) BSI 2016
ನದಿಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯ ಮತ್ತು ಶೆತರ್ಬೋಜೆನೈಯ ಹಾಗು ನದಿಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರು ಅರಸ ದಾರ್ಯಾವೆಷನಿಗೆ ಪತ್ರ ಕಳುಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈನೂ, ಶೆತರ್ ಬೋಜೆನೈಯೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅವನ ಜೊತೆಗಾರರೂ, ಅರಸನಾದ ದಾರ್ಯಾವೆಷನಿಗೆ ಪತ್ರ ಬರೆದು ಕಳುಹಿಸಿದರು.