Ezra 6:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೇದ್ಯ ಪ್ರಾಂತ್ಯದ ಎಕ್‌ಬಟಾನ ಎಂಬ ಕೋಟೆಯೊಳಗೆ ಒಂದು ಸುರುಳಿಯು ದೊರಕಿತು. ಆ ಸುರುಳಿಯಲ್ಲಿ ಈ ರೀತಿಯಾಗಿ ಬರೆದಿತ್ತು: ಸರಕಾರದ ಆಜ್ಞೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಹುಡುಕಿದಾಗ ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು.
Kannada BSI Bible 2016
ಮೇದ್ಯರ ದೇಶದಲ್ಲಿರುವ ಅಹ್ಮೆತಾ ಪಟ್ಟಣದಲ್ಲಿ ಬರೆ ಯಲ್ಪಟ್ಟ ಜ್ಞಾಪಕಾರ್ಥದ ಒಂದು ಸುರಳಿಯು ಅದರಲ್ಲಿ ಸಿಕ್ಕಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹುಡುಕಿ ನೋಡಿದಾಗ ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು. ಅದರಲ್ಲಿ -
Kannada Bible (KNCL) BSI 2016
ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು. ಅದರಲ್ಲಿ ಹೀಗೆ ಬರೆಯಲಾಗಿತ್ತು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೇದ್ಯರ ದೇಶದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಜ್ಞಾಪಕಾರ್ಥದ ಒಂದು ಸುರುಳಿ ಸಿಕ್ಕಿತು. ಅದರಲ್ಲಿ ಹೀಗೆ ಬರೆಯಲಾಗಿತ್ತು: