Ezra 7:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನೂ ನನ್ನ ಸಲಹೆಗಾರರೂ ಜೆರುಸಲೇಮಿನಲ್ಲಿರುವ ಇಸ್ರೇಲಿನ ದೇವರಿಗೆ ಬೆಳ್ಳಿಬಂಗಾರಗಳನ್ನು ಅರ್ಪಿಸುತ್ತೇವೆ. ನೀನು ಹೋಗುವಾಗ ಅವುಗಳನ್ನು ತೆಗೆದುಕೊಂಡು ಹೋಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೊಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರ,
Kannada BSI Bible 2016
ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇವಿುನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೋಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿ ಬಂಗಾರ,
Kannada Bible (KNCL) BSI 2016
ಅರಸನು ಮತ್ತು ಅವನ ಮಂತ್ರಿಗಳು ಜೆರುಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರವನ್ನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಮತ್ತು ಅವನ ಮಂತ್ರಿಗಳು ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರವನ್ನು,