Ezra 7:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಹಣದಿಂದ ಹೋರಿಗಳನ್ನು, ಟಗರುಗಳನ್ನು, ಗಂಡು ಕುರಿಗಳನ್ನು ಖರೀದಿಸಲು ಉಪಯೋಗಿಸು. ಪಾನಾರ್ಪಣೆಗಳಿಗೆ ಮತ್ತು ಧಾನ್ಯಸಮರ್ಪಣೆಗಳಿಗೆ ಬೇಕಾಗುವ ಗೋಧಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಜೆರುಸಲೇಮಿನ ಯಜ್ಞವೇದಿಕೆಯ ಮೇಲೆ ನಿನ್ನ ದೇವರಿಗೆ ಸಮರ್ಪಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಈ ಹಣದಿಂದ ಹೋರಿ, ಟಗರು, ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.
Kannada BSI Bible 2016
ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಈ ಹಣದಿಂದ ಹೋರಿ ಟಗರು ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇವಿುನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.
Kannada Bible (KNCL) BSI 2016
ನೀನು ಈ ಹಣದಿಂದ ಹೋರಿ, ಟಗರು, ಕುರಿ, ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು, ಅವುಗಳನ್ನು ಜೆರುಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಈ ಹಣದಿಂದ ಹೋರಿ, ಟಗರು, ಕುರಿ, ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು, ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಸಮರ್ಪಿಸಬೇಕು.