Ezra 7:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಉಳಿದ ಬೆಳ್ಳಿಬಂಗಾರಗಳನ್ನು ನಿನಗೂ ನಿನ್ನೊಂದಿಗಿರುವ ಇತರರಿಗೂ ಸರಿತೋರುವ ರೀತಿಯಲ್ಲಿ ವಿನಿಯೋಗಿಸಿರಿ. ಅದು ದೇವರಿಗೆ ಮೆಚ್ಚಿಕೆಯಾಗುವಂತೆ ಉಪಯೋಗಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದ ಬೆಳ್ಳಿಬಂಗಾರವನ್ನು, ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ, ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚಮಾಡಿರಿ.
Kannada BSI Bible 2016
ಮಿಕ್ಕಾದ ಬೆಳ್ಳಿ ಬಂಗಾರದಿಂದ ನಿನಗೂ ನಿನ್ನ ಸಹೋದರರಿಗೂ ಯಾವ ದನ್ನು ಮಾಡಲು ಯುಕ್ತವಾಗಿ ಕಾಣಿಸುವದೋ ಅದೇ ಪ್ರಕಾರ ನಿಮ್ಮ ದೇವರ ಚಿತ್ತದ ಹಾಗೆಯೇ ಮಾಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಳಿದ ಬೆಳ್ಳಿಬಂಗಾರವನ್ನು ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚ ಮಾಡಿರಿ.
Kannada Bible (KNCL) BSI 2016
ಉಳಿದ ಬೆಳ್ಳಿಬಂಗಾರವನ್ನು ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ, ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚಮಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಳಿದ ಬೆಳ್ಳಿಬಂಗಾರವನ್ನು, ನಿಮ್ಮ ದೇವರ ಚಿತ್ತದ ಪ್ರಕಾರ ನಿನಗೂ, ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚ ಮಾಡಿರಿ.