Ezra 7:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವೆಲ್ಲವುಗಳನ್ನು ಜೆರುಸಲೇಮಿನ ದೇವರ ಬಳಿಗೆ ತೆಗೆದುಕೊಂಡು ಹೋಗಿ ಆತನನ್ನು ಆರಾಧಿಸಲು ಅವುಗಳನ್ನು ಉಪಯೋಗಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಾನುಗಳನ್ನು ಯೆರೂಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.
Kannada BSI Bible 2016
ಇದಲ್ಲದೆ ನಿನ್ನ ದೇವರ ಆಲಯದ ಸೇವೆಯ ನಿಮಿತ್ತವಾಗಿ ನಿನಗೆ ಕೊಡಲ್ಪಟ್ಟ ಪಾತ್ರೆಗಳನ್ನು ನೀನು ಯೆರೂಸಲೇಮಿನ ದೇವರ ಮುಂದೆ ಒಪ್ಪಿಸಿಬಿಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಾನುಗಳನ್ನು ಯೆರೂಸಲೇವಿುನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.
Kannada Bible (KNCL) BSI 2016
ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಗ್ರಿಗಳನ್ನು ಜೆರುಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಗ್ರಿಗಳನ್ನು ಯೆರೂಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.