Ezra 7:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮಿನ ದೇವಾಲಯಕ್ಕೆ ಇನ್ನೂ ವಸ್ತುಗಳು ಬೇಕಾಗಿದ್ದಲ್ಲಿ ರಾಜನ ಖಜಾನೆಯಿಂದ ಹಣ ತೆಗೆದುಕೊಂಡು ಅವುಗಳನ್ನು ಖರೀದಿಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ದೇವರ ಆಲಯಕ್ಕೋಸ್ಕರ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ ಅದನ್ನು ರಾಜಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.
Kannada BSI Bible 2016
ಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದೇವರ ಆಲಯಕ್ಕೋಸ್ಕರ ನೀನು ಬೇರೆ ಯಾವದನ್ನಾದರೂ ವೆಚ್ಚಮಾಡಬೇಕಾದರೆ ಅದನ್ನು ರಾಜ ಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.
Kannada Bible (KNCL) BSI 2016
ನಿನ್ನ ದೇವರ ಆಲಯಕ್ಕಾಗಿ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ, ಅದನ್ನು ರಾಜಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ದೇವರ ಆಲಯಕ್ಕಾಗಿ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ, ಅದನ್ನು ರಾಜ ಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.