Ezra 7:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಹೀಟೂಬನು ಅಮರ್ಯನ ಮಗನು; ಅಮರ್ಯನು ಅಜರ್ಯನ ಮಗನು. ಅಜರ್ಯನು ಮೆರಾಯೋತನ ಮಗನು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮರ್ಯನು ಅಜರ್ಯನ ಮಗ; ಇವನು ಮೆರಾಯೋತನ ಮಗ.
Kannada BSI Bible 2016
ಇವನು ಅಮ ರ್ಯನ ಮಗನು, ಇವನು ಅಜರ್ಯನ ಮಗನು,
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಅಹೀಟೂಬನ ಮಗನು; ಇವನು ಅಮರ್ಯನ ಮಗನು; ಇವನು ಅಜರ್ಯನ ಮಗನು; ಇವನು ಮೆರಾಯೋತನ ಮಗನು;
Kannada Bible (KNCL) BSI 2016
ಇವನು ಅಮರ್ಯನ ಮಗ; ಇವನು ಅಜರ್ಯನ ಮಗ; ಇವನು ಮೆರಾಯೋದನ ಮಗ; ಇವನು ಜೆರಹ್ಯನ ಮಗ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನು ಅಮರ್ಯನ ಮಗನು; ಇವನು ಅಜರ್ಯನ ಮಗನು; ಇವನು ಮೆರಾಯೋತನ ಮಗನು;