Ezra 7:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೆರಾಯೋತನು ಜೆರಹ್ಯನ ಮಗನು; ಜೆರಹ್ಯನು ಉಜ್ಜೀಯನ ಮಗನು; ಉಜ್ಜೀಯನು ಬುಕ್ಕೀಯ ಮಗನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆರಾಯೋತನು ಜೆರಹ್ಯನ ಮಗ; ಇವನು ಉಜ್ಜೀಯ ಮಗ; ಇವನು ಬುಕ್ಕೀಯ ಮಗ.
Kannada BSI Bible 2016
ಇವನು ಮೆರಾಯೋತನ ಮಗನು, ಇವನು ಜೆರಹ್ಯನ ಮಗನು, ಇವನು ಉಜ್ಜೀಯನ ಮಗನು, ಇವನು ಬುಕ್ಕೀಯ ಮಗನು,
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಜೆರಹ್ಯನ ಮಗನು; ಇವನು ಉಜ್ಜೀಯ ಮಗನು; ಇವನು ಬುಕ್ಕೀಯ ಮಗನು;
Kannada Bible (KNCL) BSI 2016
ಇವನು ಉಜ್ಜೀಯ ಮಗ; ಇವನು ಬುಕ್ಕೀಯ ಮಗ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನು ಜೆರಹ್ಯನ ಮಗನು; ಇವನು ಉಜ್ಜೀಯನ ಮಗನು; ಇವನು ಬುಕ್ಕೀಯ ಮಗನು;