Ezra 8:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾನೀಯ ಸಂತತಿಯವರಲ್ಲಿ ಯೋಸಿಫ್ಯನ ಮಗನಾದ ಶೆಲೋಮೀತ್ ಮತ್ತು ನೂರ ಅರವತ್ತು ಮಂದಿ ಇತರ ಗಂಡಸರು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾನೀಯವರಲ್ಲಿ ಯೋಸಿಫ್ಯನ ಮಗನಾದ ಶಿಲೋಮೀತನೂ ಅವನೊಡನೆ 160 ಗಂಡಸರು.
Kannada BSI Bible 2016
ಶೆಲೋವಿಾತನ ಕುಮಾರರಲ್ಲಿ ಯೊಸಿಫ್ಯನ ಮಗನೂ ಅವನ ಸಂಗಡ ನೂರಾ ಅರುವತ್ತು ಮಂದಿ ಗಂಡಸರೂ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಬಾನೀಯವರಲ್ಲಿ] ಯೋಸಿಫ್ಯನ ಮಗನಾದ ಶೆಲೋಮೀತನೂ ಅವನೊಡನೆ 160 ಮಂದಿ ಗಂಡಸರೂ;
Kannada Bible (KNCL) BSI 2016
ಬಾನೀಯವರಲ್ಲಿ ಯೋಸಿಫ್ಯನ ಮಗ ಶೆಲೋಮೀತನು ಮತ್ತು ಅವನೊಡನೆ 160 ಮಂದಿ ಗಂಡಸರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾನೀಯ ವಂಶಜರಲ್ಲಿ ಯೋಸಿಫ್ಯನ ಮಗ ಶೆಲೋಮೀತನು ಮತ್ತು ಅವನ ಸಂಗಡ 160 ಮಂದಿ ಗಂಡಸರು.