Ezra 8:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದೋನೀಕಾಮಾನ ಕೊನೆಯ ಸಂತತಿಯವರಿಂದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಮತ್ತು ಬೇರೆ ಅರವತ್ತು ಮಂದಿ ಗಂಡಸರು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೋನೀಕಾಮಿನವರಲ್ಲಿ ಕಡೆಯವರಾದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಎಂಬ ಹೆಸರುಳ್ಳವರೂ ಅವರೊಡನೆ 60 ಗಂಡಸರು.
Kannada BSI Bible 2016
ಅದೋ ನೀಕಾಮನ ಕಡೇ ಕುಮಾರರಾದ ಎಲಿಫೇಲಟನು ಎವಿಾಯೇಲನು ಶೆಮಾಯನು ಎಂಬ ಹೆಸರುಳ್ಳವರೂ ಅವರ ಸಂಗಡ ಅರುವತ್ತು ಮಂದಿ ಗಂಡಸರೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೋನೀಕಾವಿುನವರಲ್ಲಿ ಕಡೆಯವರಾದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಎಂಬ ಹೆಸರುಳ್ಳವರೂ ಅವರೊಡನೆ 60 ಮಂದಿ ಗಂಡಸರೂ;
Kannada Bible (KNCL) BSI 2016
ಅದೋನೀಕಾಮಿನವರಲ್ಲಿ ಕಡೆಯವರಾದ ಎಲೀಫೆಟ್, ಎಟ್ಮೀಯೇಲ್, ಶೆಮಾಯ ಎಂಬ ಹೆಸರುಳ್ಳವರು ಮತ್ತು ಅವರೊಡನೆ 60 ಮಂದಿ ಗಂಡಸರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೋನೀಕಾಮಿನ ವಂಶಜರಲ್ಲಿ ಕಡೇ ಪುತ್ರರಾದ ಎಲೀಫೆಲೆಟ್, ಯೆವಿಯೇಲನು, ಶೆಮಾಯನು ಎಂಬ ಹೆಸರುಳ್ಳವರೂ, ಅವರ ಸಂಗಡ 60 ಮಂದಿ ಗಂಡಸರು;