Ezra 8:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಿಗ್ವೈಯ ಸಂತಿಯವರಲ್ಲಿ ಊತೈ, ಜಕ್ಕೂರ ಮತ್ತು ಎಪ್ಪತ್ತು ಮಂದಿ ಇತರ ಗಂಡಸರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿಗ್ವೈಯವರಲ್ಲಿ ಜಕ್ಕೂರನ ಮಗನಾದ ಊತೈಯೂ ಅವನೊಡನೆ 70 ಗಂಡಸರು.
Kannada BSI Bible 2016
ಬಿಗ್ವೈಯನ ಕುಮಾರರಲ್ಲಿ ಊತೆ ಯನೂ ಜಬ್ಬೂ ದನೂ ಅವರ ಸಂಗಡ ಎಪ್ಪತ್ತು ಮಂದಿ ಗಂಡಸರೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಿಗ್ವೈಯವರಲ್ಲಿ ಜಕ್ಕೂರನ ಮಗನಾದ ಊತೈಯೂ ಅವನೊಡನೆ 70 ಮಂದಿ ಗಂಡಸರೂ;
Kannada Bible (KNCL) BSI 2016
ಬಿಗ್ವೈಯವರಲ್ಲಿ ಜಕ್ಕೂರನ ಮಗ ಊತೈಯ ಮತ್ತು ಅವನೊಡನೆ 70 ಮಂದಿ ಗಂಡಸರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿಗ್ವೈ ವಂಶಜರಲ್ಲಿ ಜಕ್ಕೂರನ ಮಗನಾದ ಊತೈ ಮತ್ತು ಅವನ ಸಂಗಡ 70 ಮಂದಿ ಗಂಡಸರು.