Ezra 8:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಾನು ಎಲಿಯೆಜರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ ಮತ್ತು ಮೆಷುಲ್ಲಾಮ್ ಎಂಬ ನಾಯಕರನ್ನು ಕರೆದೆನು. ಅಲ್ಲದೆ (ಬೋಧಕರುಗಳಾದ) ಯೋಯಾರೀಬ್ ಮತ್ತು ಎಲ್ನಾತಾನ್ ಎಂಬವರನ್ನು ಕರೆದು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನಾನು ಪ್ರಧಾನರಾದ ಎಲೀಯೆಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ, ಪಂಡಿತರಾದ ಯೋಯಾರೀಬ್ ಎಲ್ನಾತಾನ್ ಇವರನ್ನೂ ಕರೆಯಿಸಿದೆನು.
Kannada BSI Bible 2016
ಆಗ ನಾನು ಎಲಿ ಯೇಜೆರನು, ಅರೀಯೇಲನು ಶೆಮಾಯನು, ಎಲ್ನಾ ತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ ಯೋಯಾರೀಬನು
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಧಾನರಾದ ಎಲೀಯೆಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ ಪಂಡಿತರಾದ ಯೋಯಾರೀಬ್,
Kannada Bible (KNCL) BSI 2016
ಆದುದರಿಂದ ಮುಖ್ಯಸ್ಥರಾದ ಎಲೀಯೇಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಎಲೀಯೆಜೆರನು, ಅರೀಯೇಲನು, ಶೆಮಾಯನು, ಎಲ್ನತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ, ಯೋಯಾರೀಬನು, ಎಲ್ನತಾನನು ಎಂಬ ಗ್ರಹಿಕೆಯುಳ್ಳವರನ್ನೂ ಕರೆಕಳುಹಿಸಿದೆನು.