Ezra 8:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ನಾನು ಯಾಜಕರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು. ಅವರು ಶೇರೇಬ್ಯ, ಹಷಬ್ಯ ಮತ್ತು ಅವರ ಹತ್ತು ಮಂದಿ ಸಹೋದರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ನಾನು ಯಾಜಕರ ಮುಖ್ಯಸ್ಥರಲ್ಲಿ ಶೇರೇಬ್ಯ, ಹಷಬ್ಯ ಇವರ ಸಹೋದರರಲ್ಲಿ ಹತ್ತು ಜನರನ್ನೂ ಆರಿಸಿಕೊಂಡು ಅರಸನಿಂದಲೂ, ಅವನ ಮಂತ್ರಿಗಳಿಂದಲೂ, ಸರದಾರರಿಂದಲೂ ಮತ್ತು
Kannada BSI Bible 2016
ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೆರೆಬ್ಯನನ್ನೂ ಹಷಬ್ಯನನ್ನೂ ಅವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ನಾನು ಯಾಜಕರ ಮುಖ್ಯಸ್ಥರಿಂದ ಶೇರೇಬ್ಯ, ಹಷಬ್ಯ ಇವರನ್ನೂ ಇವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಆರಿಸಿಕೊಂಡು
Kannada Bible (KNCL) BSI 2016
ಅನಂತರ ನಾನು ಯಾಜಕರ ಮುಖ್ಯಸ್ಥರಿಂದ ಶೇರೇಬ್ಯನನ್ನೂ ಹಷಬ್ಯನನ್ನೂ ಇವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಆರಿಸಿಕೊಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೇರೇಬ್ಯ, ಹಷಬ್ಯ ಇವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ