Ezra 8:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಅವುಗಳನ್ನು ತೂಗಿದಾಗ ಇಪ್ಪತ್ತೆರಡು ಸಾವಿರದ ನೂರು ಕಿಲೋಗ್ರಾಂ ಬೆಳ್ಳಿಯೂ ಮೂರು ಸಾವಿರದ ನಾನೂರು ಕಿಲೋಗ್ರಾಂ ತೂಕದ ಬೆಳ್ಳಿಪಾತ್ರೆಗಳೂ ಮೂರು ಸಾವಿರದ ನಾನೂರು ಕಿಲೋಗ್ರಾಂ ತೂಕದ ಬಂಗಾರವೂ ಇದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಕೈಯಲ್ಲಿ ಕೊಟ್ಟ ಬೆಲೆಬಾಳುವ ಸಾಮಾನುಗಳ ತೂಕ: ಬೆಳ್ಳಿಯು ಆರುನೂರೈವತ್ತು ತಲಾಂತು, ಬಂಗಾರವು ನೂರು ತಲಾಂತು,
Kannada BSI Bible 2016
ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಕೈಯಲ್ಲಿ ಕೊಟ್ಟ ಸಾಮಾನುಗಳ ತೂಕ - ಬೆಳ್ಳಿಯು ಆರುನೂರೈವತ್ತು ತಲಾಂತು, ಬೆಳ್ಳಿಯ ಸಾಮನುಗಳು ನೂರು ತಲಾಂತು, ಬಂಗಾರವು ನೂರು ತಲಾಂತು,
Kannada Bible (KNCL) BSI 2016
ಅವರ ಕೈಗೆ ಕೊಟ್ಟ ಸಾಮಾನುಗಳ ತೂಕ: ಬೆಳ್ಳಿ 22 ಮೆಟ್ರಿಕ್ ಟನ್; ಬೆಳ್ಳಿಯ ನೂರು ಸಾಮಾಗ್ರಿಗಳ ತೂಕ 70 ಕಿಲೋಗ್ರಾಂ; ಬಂಗಾರ 3400 ಕಿಲೋಗ್ರಾಂ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಕೈಗೆ ಕೊಟ್ಟ ಸಲಕರಣೆಗಳ ತೂಕ 22 ಬೆಳ್ಳಿ ಮೆಟ್ರಿಕ್ ಟನ್; ಬೆಳ್ಳಿಯ ನೂರು ಸಾಮಗ್ರಿಗಳ ತೂಕ 3.4 ಮೆಟ್ರಿಕ್ ಟನ್; ಬಂಗಾರ 3.4 ಮೆಟ್ರಿಕ್ ಟನ್.