Ezra 8:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೆಕನ್ಯನ ಸಂತತಿಯವರಲ್ಲಿ ಪರೋಷ್, ಜೆಕರ್ಯ ಮತ್ತು ಬೇರೆ ನೂರೈವತ್ತು ಮಂದಿ ಗಂಡಸರು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರೋಷಿನವರಲ್ಲಿ ಜೆಕರ್ಯನೂ ಅವನೊಡನೆ ಶೆಕನ್ಯನ ವಂಶಕ್ಕೆ ಸೇರುವ 150 ಗಂಡಸರು.
Kannada BSI Bible 2016
ಶಕನ್ಯನ ವಂಶದ ಫರೋಷನ ಕುಮಾರರ ಜೆಕರೀಯನೂ ಅವನ ಸಂಗಡ ವಂಶಾವಳಿಯಲ್ಲಿ ಬರೆದಿರುವ ನೂರಾ ಐವತ್ತು ಮಂದಿ ಗಂಡಸರೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನ ಸಂತಾನದವರಲ್ಲಿ ಶೆಕನ್ಯನ ಮೊಮ್ಮಗನಾದ ಹಟ್ಟೂಷ್; ಪರೋಷಿನವರಲ್ಲಿ ಜೆಕರ್ಯನೂ ಅವನೊಡನೆ ಅವನ ವಂಶಕ್ಕೆ ಸೇರುವ 150 ಮಂದಿ ಗಂಡಸರೂ,
Kannada Bible (KNCL) BSI 2016
ದಾವೀದನ ಸಂತಾನದವರಲ್ಲಿ ಶೆಕನ್ಯನ ಮೊಮ್ಮಗನಾದ ಹಟ್ಟೂಷ್; ಪರೋಷಿನವರಲ್ಲಿ ಜೆಕರ್ಯ ಮತ್ತು ಅವನೊಡನೆ ಅವನ ವಂಶಕ್ಕೆ ಸೇರಿದ 150 ಮಂದಿ ಗಂಡಸರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನು ಶೆಕನ್ಯನ ವಂಶಜನು. ಪರೋಷಿನ ವಂಶಜರಲ್ಲಿ ಜೆಕರ್ಯನೂ, ಅವನ ಸಂಗಡ ವಂಶಜರಲ್ಲಿ 150 ಮಂದಿ ಗಂಡಸರು.