Ezra 8:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಎಲ್ಲಾ ವಸ್ತುಗಳನ್ನು ತೂಗಿ ಪಟ್ಟಿಯಲ್ಲಿ ಬರೆದಿಟ್ಟೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗಲೇ ಎಲ್ಲವುಗಳ ತೂಕವು ಲಿಖಿತವಾಯಿತು.
Kannada BSI Bible 2016
ಆ ತೂಕದಷ್ಟೂ ಅದೇ ಕಾಲದಲ್ಲಿ ಅದರದರ ಲೆಕ್ಕದ ಪ್ರಕಾರವೂ ತೂಕದ ಪ್ರಕಾರವೂ ಬರೆಯಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗಲೇ ಎಲ್ಲವುಗಳ ತೂಕವು ಲಿಖಿತವಾಯಿತು.
Kannada Bible (KNCL) BSI 2016
ಎಲ್ಲವುಗಳ ತೂಕ ತಕ್ಷಣವೇ ಲಿಖಿತವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರದರ ಲೆಕ್ಕದ ಪ್ರಕಾರವೂ, ತೂಕದ ಪ್ರಕಾರವೂ ಎಲ್ಲವುಗಳ ತೂಕವು ತಕ್ಷಣವೇ ಲಿಖಿತವಾಯಿತು.