Ezra 8:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪಹತ್‌ಮೋವಾಬ್ ಸಂತತಿಯವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೊವೇನೈ ಮತ್ತು ಇತರ ಇನ್ನೂರು ಮಂದಿ ಗಂಡಸರು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಹತ್ ಮೋವಾಬಿನವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೋವೇನೈಯೂ ಮತ್ತು ಅವನೊಡನೆ 200 ಗಂಡಸರು.
Kannada BSI Bible 2016
ಪಹತ್‌ಮೋವಾಬನ ಕುಮಾರರಲ್ಲಿ ಜೆರಹ್ಯನ ಮಗ ನಾದ ಎಲ್ಯೆಹೋವೇನೈಯೂ; ಅವನ ಸಂಗಡ ಇನ್ನೂರು ಮಂದಿ ಗಂಡಸರೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಹತ್‍ಮೋವಾಬಿನವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೋವೇನೈಯೂ ಅವನೊಡನೆ 200 ಮಂದಿ ಗಂಡಸರೂ;
Kannada Bible (KNCL) BSI 2016
ಪಹತ್ ಮೋವಾಬಿನವರಲ್ಲಿ ಜೆರಹ್ಯನರ ಮಗ ಎಲ್ಯೆ ಹೋವೇನ್ಯೆಯ ಮತ್ತು ಅವನೊಡನೆ 200 ಮಂದಿ ಗಂಡಸರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಹತ್ ಮೋವಾಬನ ವಂಶಜರಲ್ಲಿ ಜೆರಹ್ಯನ ಮಗನಾದ ಎಲಿಹೋಯೇನೈನೂ, ಅವನ ಸಂಗಡ 200 ಮಂದಿ ಗಂಡಸರು.