Ezra 8:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜತ್ತೂವಿನ ಸಂತತಿಯವರಲ್ಲಿ ಯಹಜೀಯೇಲನ ಮಗನಾದ ಶೆಕನ್ಯ ಮತ್ತು ಇತರ ಮುನ್ನೂರು ಮಂದಿ ಗಂಡಸರು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜತ್ತೂವಿನವರಲ್ಲಿ ಯಹಜೀಯೇಲನ ಮಗನಾದ ಶೆಕನ್ಯನೂ ಹಾಗೂ ಅವನೊಡನೆ 300 ಗಂಡಸರು.
Kannada BSI Bible 2016
ಶೆಕನ್ಯನ ಮಕ್ಕಳಲ್ಲಿ ಯಹಜೀಯೇಲನು ಮಗನೂ ಅವನ ಸಂಗಡ ಮುನ್ನೂರು ಮಂದಿ ಗಂಡಸರೂ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಜತ್ತೂವಿನವರಲ್ಲಿ] ಯಹಜೀಯೇಲನ ಮಗನಾದ ಶೆಕನ್ಯನೂ ಅವನೊಡನೆ 300 ಮಂದಿ ಗಂಡಸರೂ;
Kannada Bible (KNCL) BSI 2016
ಜತ್ತೂವಿನವರಲ್ಲಿ ಯಹಜೀಯೇಲನ ಮಗ ಶೆಕನ್ಯನು ಮತ್ತು ಅವನೊಡನೆ 300 ಮಂದಿ ಗಂಡಸರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜತ್ತುವಿನ ವಂಶಜರಲ್ಲಿ ಯಹಜಿಯೇಲನ ಮಗನಾದ ಶೆಕನ್ಯನು ಮತ್ತು ಅವನ ಸಂಗಡ 300 ಮಂದಿ ಗಂಡಸರು.