Ezra 8:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದಿನನ ಸಂತತಿಯವರಲ್ಲಿ ಯೋನಾತಾನನ ಮಗನಾದ ಎಬೆದ್ ಮತ್ತು ಇತರ ಐವತ್ತು ಮಂದಿ ಗಂಡಸರು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದೀನನವರಲ್ಲಿ ಯೋನಾತಾನನ ಮಗನಾದ ಎಬೆದನೂ ಅವನೊಡನೆ 50 ಗಂಡಸರು.
Kannada BSI Bible 2016
ಆದೀನನ ಕುಮಾರರಲ್ಲಿ ಯೋನಾತಾನನ ಮಗನಾದ ಎಬೆದನೂ ಅವನ ಸಂಗಡ ಐವತ್ತು ಮಂದಿ ಗಂಡ ಸರೂ,
Kannada BSI JV (ಕನ್ನಡ ಸತ್ಯವೇದವು J.V. (BSI))
ಆದೀನನವರಲ್ಲಿ ಯೋನಾತಾನನ ಮಗನಾದ ಎಬೆದನೂ ಅವನೊಡನೆ 50 ಮಂದಿ ಗಂಡಸರೂ;
Kannada Bible (KNCL) BSI 2016
ಆದೀನನವರಲ್ಲಿ ಯೋನಾತಾನನ ಮಗ ಎಬೆದನು ಮತ್ತು ಅವನೊಡನೆ 50 ಮಂದಿ ಗಂಡಸರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೀನನ ವಂಶಜರಲ್ಲಿ ಯೋನಾತಾನನ ಮಗ ಏಬೆದನೂ, ಅವನ ಸಂಗಡ 50 ಮಂದಿ ಗಂಡಸರು.