Ezra 8:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಲಾಮಿನ ಸಂತತಿಯವರಲ್ಲಿ ಅತಲ್ಯನ ಮಗನಾದ ಯೆಶಾಯ ಮತ್ತು ಬೇರೆ ಎಪ್ಪತ್ತು ಮಂದಿ ಗಂಡಸರು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಲಾಮಿನವರಲ್ಲಿ ಅತಲ್ಯನ ಮಗನಾದ ಯೆಶಾಯನೂ ಅವನೊಡನೆ 70 ಗಂಡಸರು.
Kannada BSI Bible 2016
ಏಲಾಮನ ಮಕ್ಕಳಲ್ಲಿ ಅತಲ್ಯನ ಮಗನಾದ ಯೆಶಾಯನೂ ಅವನ ಸಂಗಡ ಎಪ್ಪತ್ತು ಮಂದಿ ಗಂಡಸರೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಲಾವಿುನವರಲ್ಲಿ ಅತಲ್ಯನ ಮಗನಾದ ಯೆಶಾಯನೂ ಅವನೊಡನೆ 70 ಮಂದಿ ಗಂಡಸರೂ;
Kannada Bible (KNCL) BSI 2016
ಎಲಾಮಿನವರಲ್ಲಿ ಅತಲ್ಯನ ಮಗ ಯೆಶಾಯನ ಮತ್ತು ಅವನೊಡನೆ 70 ಮಂದಿ ಗಂಡಸರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಲಾಮನ ವಂಶಜರಲ್ಲಿ ಅತಲ್ಯನ ಮಗ ಯೆಶಾಯನೂ, ಅವನ ಸಂಗಡ 70 ಮಂದಿ ಗಂಡಸರು.