Ezra 8:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋವಾಬನ ಸಂತತಿಯವರಲ್ಲಿ ಯೆಹೀಯೇಲನ ಮಗನಾದ ಓಬದ್ಯ ಮತ್ತು ಇನ್ನೂರ ಹದಿನೆಂಟು ಮಂದಿ ಬೇರೆ ಗಂಡಸರು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋವಾಬನವರಲ್ಲಿ ಯೆಹೀಯೇಲನ ಮಗನಾದ ಓಬದ್ಯನೂ ಅವನೊಡನೆ 218 ಗಂಡಸರು.
Kannada BSI Bible 2016
ಯೋವಾಬನ ಕುಮಾರರಲ್ಲಿ ಯೆಹೀಯೇಲನ ಮಗನಾದ ಒಬದ್ಯನೂ ಅವನ ಸಂಗಡ ಇನ್ನೂರ ಹದಿನೆಂಟು ಮಂದಿ ಗಂಡಸರೂ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋವಾಬನವರಲ್ಲಿ ಯೆಹೀಯೇಲನ ಮಗನಾದ ಓಬದ್ಯನೂ ಅವನೊಡನೆ 218 ಮಂದಿ ಗಂಡಸರೂ;
Kannada Bible (KNCL) BSI 2016
ಯೋವಾಬನವರಲ್ಲಿ ಯೆಹೀಯೇಲನ ಮಗ ಓಬದ್ಯನು ಮತ್ತು ಅವನೊಡನೆ 218 ಮಂದಿ ಗಂಡಸರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋವಾಬನ ವಂಶಜರಲ್ಲಿ ಯೆಹೀಯೇಲನ ಮಗ ಓಬದ್ಯನೂ, ಅವನ ಸಂಗಡ 218 ಮಂದಿ ಗಂಡಸರು.