Galatians 2:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಾನು ತೊರೆದುಬಿಟ್ಟ ಆ ಸಂಗತಿಗಳನ್ನು ಮತ್ತೆ ಬೋಧಿಸಲಾರಂಭಿಸಿದರೆ ನಿಜವಾಗಿಯೂ ತಪ್ಪು ಮಾಡಿದವನಾಗುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಕೆಡವಿದ್ದನ್ನೇ ತಿರುಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ತೋರಿಸಿಕೊಳ್ಳುತ್ತೇನಲ್ಲಾ.
Kannada BSI Bible 2016
ನಾನು ಕೆಡವಿದವುಗಳನ್ನು ತಿರಿಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿಯನ್ನಾಗಿ ಮಾಡಿಕೊಳ್ಳುತ್ತೇನಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಕೆಡವಿದ್ದನ್ನೇ ತಿರಿಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ತೋರಿಸಿಕೊಳ್ಳುತ್ತೇನಲ್ಲಾ.
Kannada Bible (KNCL) BSI 2016
ನಾನು ಕೆಡವಿದ್ದನ್ನೇ ಪುನಃ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ರುಜುವಾತು ಪಡಿಸಿದಂತಾಗುವುದಿಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಕೆಡವಿದ್ದನ್ನೇ ಪುನಃ ನಾನೇ ಕಟ್ಟಿದರೆ, ನನ್ನನ್ನು ನಿಯಮ ಉಲ್ಲಂಘಿಸಿದವನು ಎಂದು ರುಜುಪಡಿಸಿಕೊಳ್ಳುತ್ತೇನಲ್ಲಾ?