Galatians 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತೀತನು ನನ್ನೊಂದಿಗಿದ್ದನು. ಅವನು ಗ್ರೀಕನಾಗಿದ್ದನು. ಆದರೆ ಅವನು ಸುನ್ನತಿ ಮಾಡಿಸಿಕೊಳ್ಳಬೇಕೆಂದು ಯಾರೂ ಬಲವಂತ ಮಾಡಲಿಲ್ಲ. ಈ ಸಮಸ್ಯೆಗಳ ಬಗ್ಗೆ ನಾವು ಮಾತಾಡಲೇಬೇಕಿತ್ತು. ಏಕೆಂದರೆ ಕೆಲವು ಸುಳ್ಳು ಸಹೋದರರು ಬಂದು ನಮ್ಮ ಸಭೆಯೊಳಗೆ ಸೇರಿಕೊಂಡಿದ್ದರು. ಯೇಸು ಕ್ರಿಸ್ತನಲ್ಲಿ ನಮಗಿರುವ ಸ್ವಾತಂತ್ರ್ಯದ ಬಗ್ಗೆ ರಹಸ್ಯವಾಗಿ ತಿಳಿದುಕೊಳ್ಳಲು ಅವರು ಬಂದಿದ್ದರು. (Verses 3-4)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ.
Kannada BSI Bible 2016
ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡಲಿಲ್ಲ.
Kannada Bible (KNCL) BSI 2016
ಆಗ ನನ್ನ ಸಂಗಡವಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿ ಆಗಬೇಕೆಂದು ಯಾರೂ ಒತ್ತಾಯಪಡಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಅವನನ್ನು ಬಲಾತ್ಕಾರ ಮಾಡಲಿಲ್ಲ.